February 16, 2026

News Updates

ಪೆರುವಾಜೆ : ಜಲದುರ್ಗ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ವಿರುದ್ಧ ನಾಲ್ವರು ಸದಸ್ಯರಿಂದ ಆಡಳಿತಾಧಿಕಾರಿಗೆ ಆಕ್ಷೇಪ ಸಲ್ಲಿಕೆ

ಪೆರುವಾಜೆ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆಯ ಸಂದರ್ಭ ಕೆಲವು ಸದಸ್ಯರು ಸಭೆಯಲ್ಲಿ ಭಾಗವಹಿಸದಂತೆ ಮಾಡಿ ಆಯ್ಕೆ ನಡೆಸಿರುವುದು ಕಾನೂನಿನ ಉಲ್ಲಂಘನೆಯಾಗಿದೆ” ಎಂದು ವ್ಯವಸ್ಥಾಪನ […]

News Updates

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

News Updates

ಪ್ರಧಾನಿ ಮೋದಿಯವರನ್ನು ಭೇಟಿಯಾದ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್

ಹೊಸದಿಲ್ಲಿ: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರು ಸೋಮವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ವೇಳೆ ಸಾಮಾಜಿಕ, ಮಾನವೀಯ,

News Updates

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ದೆವ್ವವಿದ್ದಂತೆ. ಬಿಜೆಪಿ ದೆವ್ವದ ನೆರಳು. ನಾವು ನೆರಳಿನ ಜೊತೆ ಹೋರಾಟ ಮಾಡುವುದಕ್ಕಿಂತ ದೆವ್ವದ ಜೊತೆ ಹೋರಾಟ ಮಾಡಬೇಕು ಎಂದು ಸಚಿವ

News Updates

ತಾಳಗುಪ್ಪ : ಶ್ರೀ ಕೋಡಿಮಠದಲ್ಲಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ತಾಳಗುಪ್ಪದ ಐತಿಹಾಸಿಕ ಶ್ರೀ ಕೋಡಿಮಠದಲ್ಲಿ ನಡೆಯಲಿರುವ ಪವಿತ್ರ ‘ಧರ್ಮಸಭೆ’ ಹಾಗೂ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಂಸದ ರಾಘವೇಂದ್ರ ಬಿ ವೈ ಭಾಗವಹಿಸಿದ್ದರು . ಈ ಸಂದರ್ಭದಲ್ಲಿ

News Updates

ಶಬರಿಮಲೆಗೆ ಮಹಿಳೆಯರ ಪ್ರವೇಶ: 9 ಮಂದಿ ನ್ಯಾಯಮೂರ್ತಿಗಳ ಪೀಠದಿಂದ ಅಂತಿಮ ವಿಚಾರಣೆ

ನವದೆಹಲಿ: ಕೇರಳದ ಶಬರಿಮಲೆ ಸೇರಿ ಧಾರ್ಮಿಕ ಸ್ಥಳಗಳಲ್ಲಿಹಾಗೂ ಧರ್ಮಗಳಲ್ಲಿ ಮಹಿಳಾ ತಾರತಮ್ಯದ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು 9 ನ್ಯಾಯಮೂರ್ತಿಗಳ ಪೀಠ ನಡೆಸಲಿದೆ ಎಂದು ಸುಪ್ರೀಂ

News Updates

ಕ್ರಿಮಿನಲ್‌ ಕಾನೂನು ಸಂಪೂರ್ಣ ಜಾರಿಯಾದರೆ ಶಿಕ್ಷೆ ಪ್ರಮಾಣ ಹೆಚ್ಚುತ್ತದೆ: ಅಮಿತ್ ಶಾ

ನವದೆಹಲಿ: ಮುಂದಿನ ದಿನಗಳಲ್ಲಿ ದೇಶದಲ್ಲಿ ಮೂರು ಹೊಸಕ್ರಿಮಿನಲ್‌ ಕಾನೂನು ಸಂಪೂರ್ಣ ಜಾರಿಯಾಗುತ್ತವೆ. ಅದಾದ ಬಳಿಕ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣವು ಶೇ 80ರಷ್ಟು ಹೆಚ್ಚಾಗಲಿದೆ ಎಂದು ಕೇಂದ್ರ

News Updates

ಉಡುಪಿ: ಗೂಗಲ್‌ ಮ್ಯಾಪ್ ಯಡವಟ್ಟು: ಹೊಳೆ ಬಳಿ ಕಾರು ಡಿಕ್ಕಿ: ಅಪಾಯದಿಂದ ಪಾರಾದ ಕೇರಳದ ಕುಟುಂಬ.!

ಉಡುಪಿ: ಗೂಗಲ್ ಮ್ಯಾಪ್ ಸೂಚನೆಯ ಯಡವಟ್ಟಿನಿಂದ ಕಾರೊಂದು ಆವೆ ಮಣ್ಣಿನ ಹೊಂಡಕ್ಕಿ ಹೊಳೆಗೆ ಬೀಳುವ ಸ್ಥಿತಿಗೆ ತಲುಪಿದ ಘಟನೆ ಶುಕ್ರವಾರ ರಾತ್ರಿ ಕೋಟ ಸಾಹೇಬ್ರಕಟ್ಟೆ ಮುಖ್ಯ ರಸ್ತೆಯ

News Updates

ಕೋಲಾರದಲ್ಲಿ ಟಾಟಾ – ಏರ್ ಬಸ್ ಹೆಲಿಕಾಫ್ಟರ್ ಘಟಕ : ಫೆ. 17ಕ್ಕೆ ಪ್ರಧಾನಿ ಮೋದಿಯಿಂದ ಉದ್ಘಾಟನೆ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ಟಾಟಾ ಏರ್ ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್

News Updates

ಬಾಂಗ್ಲಾ ಚುನಾವಣೆ: ಇಬ್ಬರು ಹಿಂದೂಗಳು ಸೇರಿ ನಾಲ್ವರು ಅಲ್ಪಸಂಖ್ಯಾತರಿಗೆ ಗೆಲುವು

ಢಾಕಾ: ಇಬ್ಬರು ಹಿಂದೂಗಳು ಸೇರಿ ಅಲ್ಪಸಂಖ್ಯಾತಸಮುದಾಯದ 4 ಮಂದಿ ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಆಯ್ಕೆಯಾದ ಹಿಂದೂಗಳಿಬ್ಬರೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಗೆ (ಬಿಎನ್‌ಪಿ) ಸೇರಿದವರು. ಬಿಎನ್‌ಪಿ

error: Content is protected !!