GOOD NEWS: ಯುವಕರ ಹೋರಾಟಕ್ಕೆ ಮಣಿದ ಸರ್ಕಾರ- 24 ಸಾವಿರ ಹುದ್ದೆಗಳ ನೇಮಕಾತಿ ಮಂಜೂರು
ಬೆಂಗಳೂರು: ಕರ್ನಾಟಕದಲ್ಲಿ (Karnataka) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Jobs) ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ (Dharwad) ಯುವಕರ ಕಿಚ್ಚು ಜೋರಾಗುತ್ತಿದ್ದಂತೆಯೇ ಕರ್ನಾಟಕ ಆರ್ಥಿಕ ಇಲಾಖೆಯು (Karnataka […]










