ಮೊಬೈಲ್ ಕ್ಯಾಂಟೀನ್ ತೆರೆಯಲು ₹5 ಲಕ್ಷ ಸಹಾಯಧನ: SC/ST ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!
ಪ್ರವಾಸೋದ್ಯಮ ಇಲಾಖೆಯು 2025-26ನೇ ಸಾಲಿನ ಎಸ್‌ಸಿಎಸ್‌ಪಿ (SCSP) ಮತ್ತು ಟಿಎಸ್‌ಪಿ (TSP) ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ವಿಶೇಷ ಕಾರ್ಯಕ್ರಮವೊಂದನ್ನು […]





