ಇರಾನ್ ಮೇಲೆ ಇಸ್ರೇಲ್ ಅಮೇರಿಕಾ ಜಂಟಿ ದಾಳಿ : ವಾಯುಮಾರ್ಗ ಮುಚ್ಚಿದ ಗಲ್ಫ್ ರಾಷ್ಟ್ರಗಳು :ಮಂಗಳೂರಿನಿಂದ ಗಲ್ ದೇಶಗಳಿಗೆ ತೆರಳಬೇಕಿದ್ದ ವಿಮಾನಗಳು ತುರ್ತು ಲ್ಯಾಂಡಿಂಗ್ – ಹಲವಾರು ರದ್ದು..!
ಮಂಗಳೂರು: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕಜಂಟಿಯಾಗಿ ದಾಳಿ ನಡೆಸಿದ ಬಳಿಕ ಮುಂಜಾಗ್ರತಾ ಕ್ರಮವಾಗಿ ಗಲ್ಫ್ ರಾಷ್ಟ್ರಗಳು ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಈ ಹಿನ್ನಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ […]








