March 9, 2026

News Updates

ಮಧ್ಯಪ್ರಾಚ್ಯದಲ್ಲಿ ಮುಂದುವರಿದ ಸಂಘರ್ಷ | ಖತರ್, ಬಹರೈನ್, ಸೌದಿ ಅರೇಬಿಯಾ, ಯುಎಇ ಮೇಲೆಸರಣಿ ದಾಳಿ : ವರದಿ

ರಿಯಾದ್ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದಿದೆ. ಖತ‌ರ್, ಬಹರೈನ್, ಸೌದಿ ಅರೇಬಿಯಾ ಮತ್ತು ಯುಎಇಯನ್ನು ಗುರಿಯಾಗಿಸಿಕೊಂಡು ಇರಾನ್ ಸರಣಿ ದಾಳಿಯನ್ನು ನಡೆಸಿರುವ ಬಗ್ಗೆ aljazeera.com ವರದಿ ಮಾಡಿದೆ.ಖತ‌ರ್ […]

News Updates

ಇರಾನ್ ಯುದ್ಧದ ಪರಿಣಾಮ ಗಗನಕ್ಕೇರಿದ ತೈಲ | ಬ್ಯಾರೆಲ್ ಗೆ 120 ಡಾಲ‌ರ್ ಸಮೀಪಕ್ಕೆ ತಲುಪಿದ ಕಚ್ಚಾ ತೈಲದ ಬೆಲೆ

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಇರಾನ್ಯುದ್ಧದ ಪರಿಣಾಮ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಹೆಚ್ಚಿದ್ದು, ತೈಲದ ಬೆಲೆಗಳು ಬ್ಯಾರೆಲ್ ಗೆ 115 ಡಾಲರ್ ಗಿಂತ ಹೆಚ್ಚಿನ ಬೆಲೆಗೆ

News Updates

ಬಜೆಟ್ | ಕ್ವಾಂಟಮ್ ರೋಡ್‌ ಮ್ಯಾಪ್‌ಗೆ ₹ 10 ಕೋಟಿ ಘೋಷಣೆ: ಸಚಿವ ಬೋಸರಾಜು

ಬೆಂಗಳೂರು: ‘ಕ್ವಾಂಟಮ್ ರೋಡ್‌ಮ್ಯಾಪ್‌ನ ಅನುಷ್ಠಾನಕ್ಕೆಬಜೆಟ್‌ನಲ್ಲಿ ₹ 10 ಕೋಟಿ ಘೋಷಿಸಿರುವುದು, ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ಕ್ಷೇತ್ರದ ಕೇಂದ್ರವಾಗಿ ಮಾಡುವ ಹಾದಿಯಲ್ಲಿ ಸರ್ಕಾರದ ದಿಟ್ಟ ಹೆಜ್ಜೆಯಾಗಿದೆ’ ಎಂದು ವಿಜ್ಞಾನ

News Updates

ರಾಜ್ಯದಲ್ಲಿ ಹೆಚ್ಚಿದ ತಾಪಮಾನ: ಬೆಂಗಳೂರಿನಲ್ಲಿ ಮುಂದಿನ 2 ದಿನ ಗರಿಷ್ಠ ಉಷ್ಣಾಂಶ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಈಗಾಗಲೇ ತಾಪಮಾನವು 36 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ವಾತಾವರಣದಲ್ಲಿನ ಉಷ್ಣಾಂಶವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ

News Updates

ವಿಧಾನ ಮಂಡಲ ಅಧಿವೇಶನ: ಇಂದಿನಿಂದ ಬಜೆಟ್‌ ಮೇಲೆ ಚರ್ಚೆ

ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳಲ್ಲಿ ಸೋಮವಾರದಿಂದ ಬಜೆಟ್ ಮೇಲಿನ ಚರ್ಚೆ ಆರಂಭವಾಗಲಿದೆ.ಮಾರ್ಚ್ 27ರವರೆಗೆ ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು ₹ 4.48

News Updates

ಮಾ.9 :ಇಂದಿನ ದಿನ ಭವಿಷ್ಯ : ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು!

ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 09 (March 09 Horoscope)ರ ನಿಮ್ಮ ರಾಶಿಫಲ ನೋಡೋಣ: ಮೇಷ ರಾಶಿ ಮೇಷ ರಾಶಿಯ ಜನರಿಗೆ ಈ ದಿನವು ಒತ್ತಡದಿಂದ ಕೂಡಿರಲಿದೆ.

error: Content is protected !!