ಕಾಮಗಾರಿ ಹಿನ್ನೆಲೆ:ರೈಲು ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ : ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು 35 ದಿನ ರದ್ದು
ಮಂಗಳೂರು:ದಕ್ಷಿಣ ಪಶ್ಚಿಮ ರೈಲ್ವೆ ವ್ಯಾಪ್ತಿಯಲ್ಲಿ ನಡೆಯಲಿರುವ ಕಾಮಗಾರಿಗಳ ಹಿನ್ನೆಲೆಯಲ್ಲಿ ಹಲವು ಪ್ರಯಾಣಿಕ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ನರಿಮೊಗರು-ಪಡೀಲ್ ನಿಲ್ದಾಣಗಳ ನಡುವೆ ಬಿಸಿಎಂ […]










