ಎಲ್ಪಿಜಿ ಕೊರತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಹಳ್ಳಿಗಳಲ್ಲಿ ಮತ್ತೆ ಸೀಮೆಎಣ್ಣೆ ಹಂಚಲು ಮುಂದಾದ ಆಂಧ್ರಪ್ರದೇಶ ಸರ್ಕಾರ
ಅಮರಾವತಿ: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ದೇಶದಲ್ಲಿ ಎಲ್ಪಿಜಿ ಅಭಾವ ತಲೆದೋರಿದ್ದು, ಯಾವಾಗ ಸಮಸ್ಯೆ ಬಗೆಹರಿಯುತ್ತದೆಯೋ ಎಂಬ ಬಗ್ಗೆ ಸ್ಪಷ್ಟತೆ ಇಲ್ಲದಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಆಂಧ್ರ ಪ್ರದೇಶ ಸರ್ಕಾರ, […]




