ವಿಕಸಿತ ಭಾರತದ ನಿರ್ಮಾಣಕ್ಕೆ ಅಂಗನವಾಡಿಗಳ ಬಲವರ್ಧನೆ ಮೂಲಕ ಎಳೆಯ ಮಕ್ಕಳ ಮಾನಸಿಕ ಆರೋಗ್ಯ ರಕ್ಷಣೆ ಅತ್ಯಗತ್ಯ: ಸಂಸದ ಕ್ಯಾ. ಚೌಟ | ಲೋಕಸಭೆಯಲ್ಲಿ ನಿಯಮ 377ರಡಿ ವಿಷಯ ಪ್ರಸ್ತಾಪಿಸಿದ ಸಂಸದರು
ನವದೆಹಲಿ: ಎಳೆಯ ವಯಸ್ಸಿನ ಮಕ್ಕಳಲ್ಲಿನ ಮಾನಸಿಕ ಆರೋಗ್ಯ ಮತ್ತು ಕಲಿಕಾ ಸವಾಲುಗಳನ್ನು ಪರಿಹರಿಸಲು ಅಂಗನವಾಡಿ ಹಾಗೂ ಆರಂಭಿಕ ಕಲಿಕಾ ಕೇಂದ್ರಗಳ ಸಬಲೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ […]










