ಬೆಂಗಳೂರು : ಬೃಹತ್ ಡ್ರಗ್ಸ್ ಜಾಲ ಪತ್ತೆ :35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್
ಬೆಂಗಳೂರು: ಹೆಬ್ಬಾಳ ಪೊಲೀಸರು ದೆಹಲಿ ಮೂಲದ ಬೃಹತ್ ಡ್ರಗ್ಸ್ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ.ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.ದೆಹಲಿಯಿಂದ […]


