ಕಚೇರಿ ಹಾಜರಾತಿಗೆ ಡಿಜಿಟಲ್ ನಿಗಾ; ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ ಮುಖ್ಯಮಂತ್ರಿ ಅವರು ರಾಜ್ಯದ ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು […]

