July 10, 2026

News Updates

ಸರ್ಕಾರಿ ಬಸ್‌ಗಳಲ್ಲಿ ಗುಟ್ಕಾ, ತಂಬಾಕು, ಧೂಮಪಾನ ಮಾಡಿದರೆ ಜೈಲು ಮಾಡಿದರೆ ಜೈಲೂಟ ಗ್ಯಾರಂಟಿ!

ರಾಜ್ಯದ ಪ್ರಯಾಣಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ಸಾರಿಗೆ ಇಲಾಖೆಯ ಎಲ್ಲಾ ನಿಗಮಗಳ ಸಾರ್ವಜನಿಕ ಬಸ್ಸುಗಳಲ್ಲಿ ಗುಟ್ಕಾ ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು […]

News Updates

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ ಪ್ರಮುಖರು ಭೇ ಟಿ ನೀಡಿ, ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದರು.

News Updates

ದೇಗುಲ ಹುಂಡಿಗೆ ಸಿಸಿ ಕ್ಯಾಮೆರಾ | ಅಯೋಧ್ಯೆ ರಾಮಮಂದಿರ ಕಾಣಿಕೆ ಲೂಟಿ ಬೆನ್ನಲ್ಲೆ ರಾಜ್ಯದಲ್ಲೂ ಕಣ್ಣಾವಳು

ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿಯಂತಹ ಘಟನೆ ರಾಜ್ಯದಲ್ಲಿಯೂ ಮರುಕಳಿಸದಿರಲು ಮುಂಜಾಗ್ರತೆ ಕ್ರಮವಾಗಿ ಮುಜರಾಯಿ ಇಲಾಖೆಯ ಎಲ್ಲ ಪ್ರಮುಖ ದೇವಸ್ಥಾನಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ರಾಜ್ಯ ಸರಕಾರ ನಿರ್ಧರಿಸಿದೆ.

error: Content is protected !!