News Updates

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿಯೇ ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆ‌ರ್.ಪೇಟೆಯಲ್ಲಿ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ […]