ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಮೋಸ್ಟ್ ವಾಂಟೆಡ್ ಆರೋಪಿ ಕೊನೆಗೂ ಸೆರೆ; ಕೊಚ್ಚಿಯಲ್ಲಿ ಉಮರ್ ಫಾರೂಕ್ ಬಂಧನ
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್‌ಐಎ ಮೋಸ್ಟ್ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದು, […]


