ಮಡಿಕೇರಿ : ರಾಜ್ಯ ಸರಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊಡಗಿಗೆ ಪ್ರಾತಿನಿಧ್ಯ ಸಿಗದಿರುವುದಕ್ಕೆ ಕೊಡಗು ಗೌಡ ಹಿತರಕ್ಷಣಾ ಸಮಿತಿ ಆಕ್ಷೇಪ
ರಾಜ್ಯ ಸಂಪುಟ ವಿಸ್ತರಣೆಯಲ್ಲಿ ಕೊಡಗಿಗೆ ಪ್ರಾತಿನಿಧ್ಯ ಸಿಗದಿರುವುದಕ್ಕೆ ಹಾಗೂ ಎ.ಎಸ್ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ ಶಾಸಕ ಪೊನ್ನಣ್ಣ ನವರಿಗೆ ಸಚಿವ ಸ್ಥಾನ ನೀಡದ ಹಿನ್ನಲೆ ಕೊಡಗು […]
