News Updates

ಸಾಮಾಜಿಕ ಭದ್ರತಾ ಯೋಜನೆ | 51,720 ಫಲಾನುಭವಿಗಳ ಪಿಂಚಣಿ ರದ್ದು: ಜಿ. ಪರಮೇಶ್ವರ

ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ 51,720 ಫಲಾನುಭವಿಗಳ ಪಿಂಚಣಿ ರದ್ದು ಮಾಡಲಾಗಿದೆ ಎಂದು ಕಂದಾಯ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದರು. ಕಾಂಗ್ರೆಸ್‌ನ ರೂಪಕಲಾ […]