ಪಂಚಾಯತ್ ಸಮರಕ್ಕೆ ಕೌಂಟ್‌ಡೌನ್: ನ್ಯಾಯಾಲಯದಲ್ಲಿ ಚುನಾವಣಾ ಪ್ರಕ್ರಿಯೆಗೆ ದೊರಕಿತು ದೊಡ್ಡ ಟ್ವಿಸ್ಟ್!
ಬೆಂಗಳೂರು: ರಾಜ್ಯದ 5,864 ಗ್ರಾಮ ಪಂಚಾಯಿತಿಗಳ ವಾರ್ಡ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡಿರುವುದನ್ನು ಎಲ್ಲ ಜಿಲ್ಲಾಧಿಕಾರಿಗಳು ರಾಜ್ಯ ಚುನಾವಣಾ ಆಯೋಗದ (ಎಸ್‌ಇಸಿ) ಗಮನಕ್ಕೆ ತಂದಿದ್ದಾರೆ. […]




