ಆಂಧ್ರಕ್ಕೆ ಅಪ್ಪಳಿಸಿದ ‘ಮುರಸು’ ಚಂಡಮಾರುತ: ಸಿಎಂ ನಾಯ್ಡು ಜೊತೆ ಅಮಿತ್ ಶಾ ಮಾತುಕತೆ, ಕೇಂದ್ರದಿಂದ ನೆರವಿನ ಭರವಸೆ
ತೀವ್ರ ಸ್ವರೂಪ ಪಡೆದುಕೊಂಡಿರುವ ‘ಮುರಸು’ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಅಪ್ಪಳಿಸಿದೆ. ಈ ನೈಸರ್ಗಿಕ ವಿಕೋಪದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರವು ಆಂಧ್ರಪ್ರದೇಶಕ್ಕೆ ಎಲ್ಲಾ ರೀತಿಯ […]





