ಅನಿತಾ ಹೇಮನಾಥ ಶೆಟ್ಟಿಗೆ ಜಿ.ಪಂ ಟಿಕೆಟ್ ನೀಡುವುದಕ್ಕೆ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ವಿರೋಧ: ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸಭೆ
ಈಶ್ವರಮಂಗಳ: ನೆಟ್ಟಣಿಗೆ ಮುಡ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಮಾಜಿ ಜಿ.ಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಅವರಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡುವುದಕ್ಕೆ […]



