ಕುಮಾರ ಪರ್ವತ ಚಾರಣ ಕ್ಕೆ ಗ್ರೀನ್ ಸಿಗ್ನಲ್

Picture of Savistara

Savistara

Bureau Report

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹತ್ತಿರ ದ ಕುಮಾರ ಪರ್ವತ ಕ್ಕೆ ಅವಕಾಶ ನೀಡಲಾಗಿದ್ದು ಭಾರಿ ಸಂಖ್ಯೆಯಲ್ಲಿ ಚಾರಣಿಗರು ಬರುವ ಸಾಧ್ಯತೆಯಿದೆ. ಈ ಹಿಂದೆ ರಜಾ, ವೀಕೆಂಡ್ ಅವಧಿಯಲ್ಲಿ ಮಿತಿ ಮೀರಿದ ಪ್ರವಾಸಿಗರು ಬಂದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲ ತಾಣ ಗಳಲ್ಲಿ ವ್ಯಾಪಕ ಚರ್ಚೆಗೆ ಒಳಗಾಗಿತ್ತು ಅಲ್ಲದೆ ಪರಿಸರ ಪ್ರೇಮಿಗಳು ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗಮನ ಸೆಳೆದಿದ್ದರು.

ಈ ಬಗ್ಗೆ ಸಚಿವರು ತಕ್ಷಣ ಚಾರಣ ಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದ್ದರು ಇದೀಗ ಮತ್ತೆ ಚಾರಣಕ್ಕೆ ಅವಕಾಶ ನೀಡಲಾಗಿದ್ದು ನಿಯಮಿತ ಸಂಖ್ಯೆಯಲ್ಲಿ ಮಾತ್ರ ಅವಕಾಶ ಕಲ್ಪಿಸಿ ಕೊಡಲಾಗುವುದೆಂದು ಸರ್ಕಾರ ತಿಳಿಸಿತ್ತು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!