ಯತ್ನಾಳ್ ಗೆ ಶಿಸ್ತು ಸಮಿತಿ ನೋಟಿಸ್ |72 ಗಂಟೆಯೊಳಗೆ ಉತ್ತರಿಸುವಂತೆ ಸೂಚನೆ,ಕಡೆಗೂ ಖಡಕ್ ನಿರ್ಧಾರ ತೆಗೆದುಕೊಂಡ ಡೆಲ್ಲಿ ಹೈಕಮಾಂಡ್

Picture of Savistara

Savistara

Bureau Report

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಸಮರ ಸಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್‌ ನೀಡಲಾಗಿದೆ.

ಬಿಜೆಪಿ ಹೈಕಮಾಂಡ್ ಸೂಚನೆಯಿಂದ ಬಿಜೆಪಿ ಶಿಸ್ತು ಸಮಿತಿಯು ಯತ್ನಾಳ್‌ಗೆ ನೋಟಿಸ್ ನೀಡಿದೆ. ಬಿವೈ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ವಿವರಣೆ ಕೇಳಲಾಗಿದೆ.ಬಿ ವೈ ವಿಜಯೇಂದ್ರ ಹಾಗೂ ಬಿ.ಎಸ್. ಯಡಿಯೂರಪ್ಪ ಮೇಲಿನ ಬಹಿರಂಗ ವಾಗ್ದಾಳಿ ಬಗ್ಗೆ ಖುದ್ದು ಹಾಜರಾಗಿ, ವಿವರಣೆ ನೀಡುವಂತೆ ನೋಟಿಸ್‌ನಲ್ಲಿ ಸೂಚನೆ ನೀಡಲಾಗಿದೆ.

ರೇರಾ ಅನುಮೋದಿಸಿದೆ ಪ್ರಮಾಣೀಕೃತ ನೋಟಿಸ್‌ ನೀಡಿದ 72 ಗಂಟೆಗಳ ಒಳಗೆ ಉತ್ತರ ಕೊಡಬೇಕು ಅಂತ ಯತ್ನಾಳ್‌ಗೆ ಸೂಚನೆ ನೀಡಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!