ರಾಜ್ಯದ ʼಗೃಹಲಕ್ಷ್ಮಿʼಯರಿಗೆ ಗುಡ್ ನ್ಯೂಸ್ : ಶೀಘ್ರವೇ ಒಟ್ಟಿಗೆ 3 ತಿಂಗಳ ಹಣ ಖಾತೆಗೆ ಜಮಾ

Picture of Savistara

Savistara

Bureau Report

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ ಆಗದ ಕುರಿತಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಲ್ಲದೇ, ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಪ್ರತಿಕ್ರಿಯಿಸಿದ್ದು, ಒಟ್ಟಿಗೆ 2- 3 ತಿಂಗಳ ಹಣ ಖಾತೆಗೆ ಜಮಾ ಮಾಡಲಾಗುವುದು. ನಮ್ಮ ಸರ್ಕಾರದಲ್ಲಿ ಯಾವುದೇ ಹಣಕಾಸಿನ ಸಮಸ್ಯೆ ಇಲ್ಲ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!