ಈ ವರ್ಷದ ಮೊದಲ ಬೇಸಗೆ ಮಳೆ ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ. ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ಹವಾಮಾನ ಮಾಹಿತಿ ಪ್ರಕಾರ ಮಲೆನಾಡು ಭಾಗದಲ್ಲಿ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ವಿಶ್ಲೇಷಕರುಗಳಾದ ಕೃಷಿಕ ಸಾಯಿಶೇಖರ್ ಕರಿಕಳ ಹಾಗೂ ರಘುರಾಮ ಕಂಪದಕೋಡಿ ಅವರು ಮಾಹಿತಿ ನೀಡಿದ್ದರು.ಕಕ್ಕಬೆ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ.
ಕೊಡಗಿನಲ್ಲಿ ಮೊದಲ ಬೇಸಿಗೆ ಮಳೆಯಾಗುವ ಸಾಧ್ಯತೆ
Savistara
Bureau Report
[t4b-ticker]













































