ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ

Picture of Savistara

Savistara

Bureau Report

ಪ್ರಯಾಗ್ ರಾಜ್: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ.ಪ್ರಯಾಗ್‌ರಾಜ್‌ನ ಈ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ನನಗೆ ಸೌಭಾಗ್ಯ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ. ತ್ರಿವೇಣಿ ಸಂಗಮದಲ್ಲಿ ಮಿಂದದ್ದು ಮರೆಯಲಾಗದ ಅದ್ಬುತ ಆಧ್ಯಾತ್ಮಿಕ ಅನುಭವ. ಈ ಪುಣ್ಯಸ್ನಾನದಿಂದ ನವ ಚೈತನ್ಯ ಮೂಡಿಸಿದೆ. ಉತ್ತರ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಧಾರ್ಮಿಕ-ಆಧ್ಯಾತ್ಮಿಕ-ಸಾಂಸ್ಕೃತಿಕ ಸಂಗಮ ಮಹಾ ಕುಂಭಮೇಳವನ್ನು ಅಚ್ಚುಕಟ್ಟಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಇಲ್ಲಿಗೆ ಬರುತ್ತಿರುವ ಕೋಟ್ಯಂತರ ಭಕ್ತಾದಿಗಳಿಗೆ ಅದ್ಭುತ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಕ್ಯಾ. ಚೌಟ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!