ಇನ್ನು 3 ವರ್ಷದಲ್ಲಿ ಕ್ಯಾನ್ಸ‌ರ್ ಡೇ ಕೇರ್ ಕೇಂದ್ರ ಪ್ರತಿ ಜಿಲ್ಲೆಯಲ್ಲೂ ಆರಂಭ: ಮೋದಿ

Picture of Savistara

Savistara

Bureau Report

ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ 3 ವರ್ಷಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಮೋದಿ, ಕ್ಯಾನ್ಸರ್ ಔಷಧಿಗಳು ಅಗ್ಗವಾಗುತ್ತವೆ ಮತ್ತು ದೇಶದ ಪ್ರತಿ ಜಿಲ್ಲೆಯಲ್ಲಿ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.ಕಈ ವರ್ಷದ ಬಜೆಟ್‌ನಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡಲು ಹಲವು ಘೋಷಣೆಗಳನ್ನು ಮಾಡಲಾಗಿದೆ. ಕ್ಯಾನ್ಸರ್ ಔಷಧಿಗಳನ್ನು ಅಗ್ಗವಾಗಿಸಲು ನಿರ್ಧರಿಸಿದ್ದೇವೆ. ಮುಂದಿನ 3 ವರ್ಷಗಳಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸ‌ರ್ ಡೇ ಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!