ಭಾಗ್ಯಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌ – ಖಾತೆಗೆ 1 ಲಕ್ಷ ರೂ. ಹಣ ಜಮೆ

Picture of Savistara

Savistara

Bureau Report

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಗೆ ಈಗ 18 ವರ್ಷದ ತುಂಬಿದ್ದು, ಫಲಾನುಭವಿಗಳಿಗೆ ಮೊತ್ತ ಮಂಜೂರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೇಳಿದೆ.

ರಾಜ್ಯ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಭಾಗ್ಯಲಕ್ಷ್ಮಿ ಯೋಜನೆಯಡಿ 2006-07ನೇ ಸಾಲಿನಲ್ಲಿ ನೋಂದಣಿಯಾಗಿತ್ತು. ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವುದರಿಂದ ಎಲ್‌ಐಸಿ ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದೆ.

ಒಟ್ಟು ಒಂದು ಲಕ್ಷ ರೂಪಾಯಿ ಫಲಾನುಭವಿಗಳಿಗೆ ಸಿಗಲಿದೆ. ರಾಜ್ಯದಲ್ಲಿ ಒಟ್ಟು 34.50 ಲಕ್ಷ ಭಾಗ್ಯಲಕ್ಷ್ಮಿ ಫಲಾನುಭವಿಗಳಿದ್ದಾರೆ. ಹೆಣ್ಣುಮಕ್ಕಳ ಉನ್ನತ ವ್ಯಾಸಂಗ ಸೇರಿದಂತೆ ಇತರೆ ಕಾರ್ಯಗಳಿಗೆ ಆ ಹಣ ನೆರವಾಗುವ ಉದ್ದೇಶದಿಂದ ಭಾಗ್ಯಲಕ್ಷ್ಮಿ ಯೋಜನೆ ಜಾರಿ ಮಾಡಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!