ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಕ್ಕೆ ಭೇಟಿ ನೀಡದ ಸಂಸದ ಕ್ಯಾ. ಬ್ರಿಜೇಶ್ ಚೌಟ

Picture of Savistara

Savistara

Bureau Report

‘ಚೆಂಡು ಉತ್ಸವದ ನಾಡು’ ಎಂದೇ ಗುರುತಾಗಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಶತಮಾನದ ನಂತರ ಶತಚಂಡಿಕಾಯಾಗ ನಡೆಯುತ್ತಿದ್ದು, ಈ ಪ್ರಯುಕ್ತ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ವೇಳೆ ಸ್ವಯಂಸೇವಕರಾಗಿ ಅನ್ನಪ್ರಸಾದವನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಡಿಸಿದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!