ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ…!

Picture of Savistara

Savistara

Bureau Report

ಬಂಟ್ವಾಳ : ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ…!ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲಿಸರು ಆತನನ್ನು ಕರೆತರುತ್ತಿದ್ದಾರೆ ಎನ್ನಲಾಗಿದೆ.ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿ‌ಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು.

ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ..

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!