ಸುಳ್ಯ :ಅಪ್ರಾಪ್ತ ವಯಸ್ಸಿನ ಬಾಲಕನಿಂದ ದ್ವಿಚಕ್ರ ವಾಹನ ಚಾಲನೆ | ಪೋಷಕರಿಗೆ 25 ಸಾವಿರ ರೂ ದಂಡ ವಿಧಿಸಿದ ನ್ಯಾಯಾಲಯ

Picture of Savistara

Savistara

Bureau Report

ಸುಳ್ಯ ಪರಿಸರದಲ್ಲಿ ಅಪ್ರಾಪ್ತ ಬಾಲಕ ದ್ವಿ ಚಕ್ರ ವಾಹನ ಚಲಾಯಿಸಿದ ವೇಳೆ ಸುಳ್ಯ ಪೊಲೀಸರು ಹಿಡಿದು 2024 ನ. 12 ರಂದು ಪ್ರಕರಣ ದಾಖಲಿಸಿದ್ದರು.ಮಾ 8 ರಂದು ಸುಳ್ಯ ನ್ಯಾಯಾಲಯ ಬಾಲಕನ ಪೋಷಕರು ಆರ್ ಸಿ ಓನರ್ ಗೆ 25,000 ರೂ ದಂಡ ವಿಧಿಸಿ ತೀರ್ಪು ನೀಡಿದೆ.ವಾಹನ ಮಾಲೀಕರ ವಿರುದ್ಧ ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆ ಮಾಡಲು ನೀಡಿದಕ್ಕಾಗಿ ಪಿಎಸ್ಐ ಸಂತೋಷ್ ಬಿಪಿ ರವರು ಮಾನ್ಯ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!