ಏಕದಿನ ಕ್ರಿಕೆಟ್‌ನಿಂದ ನಾನು ನಿವೃತ್ತಿ ಹೊಂದುತ್ತಿಲ್ಲ: ರೋಹಿತ್ ಶರ್ಮಾನಿವೃತ್ತಿ ವದಂತಿಗೆ ʼರೋಹಿಟ್ʼ ಸ್ಪಷ್ಟನೆ

Picture of Savistara

Savistara

Bureau Report

ದುಬೈ : ಏಕದಿನ ಕ್ರಿಕೆಟ್‌ನಿಂದ ನಾನು ನಿವೃತ್ತಿ ಹೊಂದುತ್ತಿಲ್ಲ. ಭಾರತಕ್ಕಾಗಿ ಏಕದಿನ ಪಂದ್ಯಗಳನ್ನು ಆಡುವುದನ್ನು ಮುಂದುವರಿಸುತ್ತೇನೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವನ್ನು ಸ್ಮರಣೀಯ ವಿಜಯದತ್ತ ಕೊಂಡೊಯ್ದ ನಂತರ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನಿವೃತ್ತಿಯ ಕುರಿತು ಏನೂ ಮಾತನಾಡದ ಅವರು, ಮುಗಿಸುವ ಹಂತದಲ್ಲಿ ‘ನಿವೃತ್ತಿ’ಯ ಊಹಾಪೋಹಗಳನ್ನು ಒಮ್ಮೆಗೇ ಕೊನೆಗೊಳಿಸಿದರು. “ನಾನು ಏಕದಿನ ಸ್ವರೂಪದಿಂದ ನಿವೃತ್ತಿ ಹೊಂದುತ್ತಿಲ್ಲ. ಈ ಬಗ್ಗೆ ಸುಮ್ಮನೆ ವದಂತಿ ಹರಡಬೇಡಿ” ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!