ಹಾಸನದಲ್ಲಿ ರಾಷ್ಟ್ರೋತ್ಥಾನದ 15ನೇ ಸಿಬಿಎಸ್‍ಇ ವಿದ್ಯಾಕೇಂದ್ರದ ಲೋಕಾರ್ಪಣೆ

Picture of Savistara

Savistara

Bureau Report

ಹಾಸನ, ಮಾ. 9: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಸಿ.ಬಿ.ಎಸ್.ಇ. ಶಾಲಾ ಸಮೂಹದ 15ನೇ ಶಾಲಾ ಕಟ್ಟಡದ ಉದ್ಘಾಟನೆಯನ್ನು ಇಲ್ಲಿನ ಬಿ.ಟಿ. ಕೊಪ್ಪಲಿನ ಎಸ್‍.ಎಂ.ಕೆ. ನಗರದಲ್ಲಿ ನೆರವೇರಿಸಲಾಯಿತು.

ಉದ್ಘಾಟನಾ ಸಮಾರಂಭದಲ್ಲಿ ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಹಾಸನದ ಶ‍್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದ ಪರಮಪೂಜ್ಯ ಶ್ರೀ ಶ್ರೀ ಶಂಭುನಾಥ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹರಾದ ಮುಕುಂದ ಸಿ. ಆರ್., ರಾಷ್ಟ್ರೋತ್ಥಾನ ಪರಿಷತ್‍ನ ಅಧ್ಯಕ್ಷರಾದ ಶ್ರೀ ಎಂ. ಪಿ. ಕುಮಾರ್‍ ರಾಷ್ಟ್ರೋತ್ಥಾನ ಪರಿಷತ್‍ನ ಪ್ರಧಾನ ಕಾರ್ಯದರ್ಶಿಗಳಾದ ನಾ. ದಿನೇಶ್‍ ಹೆಗ್ಡೆಯವರು ಅವರು ಉಪಸ್ಥಿತರಿದ್ದರು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!