ಕೊಡಗು ಜಿಲ್ಲೆಯ ಹಲವೆಡೆ ಲಘು ಭೂಕಂಪ: ಮದೆನಾಡಿನಲ್ಲಿ ಕಂಪಿಸಿದ ಭೂಮಿ

Picture of Savistara

Savistara

Bureau Report

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ.ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಸದ್ಯ, ಈ ವಿಚಾರದ ಬಗ್ಗೆ ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!