ನಿನ್ನೆ ರಾತ್ರಿ ಸುಳ್ಯ ತಾಲೂಕಿನಲ್ಲಿ ಸುರಿದ ಮಳೆ | ಕನಕಮಜಲು ಬಳಿ 33 ಕೆವಿ ಲೈನ್ ಗೆ ಮರಬಿದ್ದು ಸುಳ್ಯಕ್ಕೆ ವಿದ್ಯುತ್ ವ್ಯತ್ಯಯ

Picture of Savistara

Savistara

Bureau Report

ಸುಳ್ಯ: ಸುಳ್ಯ ತಾಲೂಕಿನಾದ್ಯಂತ್ವ ನಿನ್ನೆ ರಾತ್ರಿ 9.30 ಸುಮಾರಿಗೆ ಸಿಡಿಲು,ಗಾಳಿ ಸಹಿತ ಮಳೆ ಬಂದಿದ್ದು ಈ ಪರಿಣಾಮ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಕನಕಮಜಲು ನ ಪಂಜಿಗುಂಡಿ ಬಳಿ ಮರವೊಂದು 33 ಕೆವಿ ವಿದ್ಯುತ್ ಕಂಬಕ್ಕೆ ಬಿದ್ದು ವಿದ್ಯುತ್ ಸರಬರಾಜು ಲಿ ವ್ಯತ್ಯಯಗೊಂಡಿದೆ.

ರಸ್ತೆ ಸಂಚಾರ ಕೂಡ ರಾತ್ರಿ ಅಡಚಣೆ ಉಂಟಾಗಿದ್ದು ನಂತರ ಮರವನ್ನು ತೆರವುಗೊಳಿಸಲಾಗಿದ್ದು ಹೆದ್ದಾರಿ ಬದಿಯಲ್ಲಿ ಅನೇಕ ವಿದ್ಯುತ್ ತಂತಿಗಳು ಮರದ ಕೆಳಗಡೆ ಹಾದುಹೋಗಿದ್ದು ಅಪಾಯಕ್ಕೆ ಆಹ್ವಾನಿಸುತ್ತಿದ್ದು ತಕ್ಷಣ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!