ಸಂಸದ ಕ್ಯಾ. ಚೌಟ ಮಾ.15ರಂದು ಸಾರ್ವಜನಿಕರ ಭೇಟಿಗೆ ಲಭ್ಯ

Picture of Savistara

Savistara

Bureau Report

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಮಾ. 15 ರಂದು 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ಶನಿವಾರ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿಯೂ ಪ್ರಕಟಣೆಯಲ್ಲಿ ತಿಳಿಸಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!