ತೀರ್ಥಹಳ್ಳಿ ಮತ್ತು ಕೊಲ್ಲೂರು ಮುಖ್ಯ ಅಂಚೆ ಕಛೇರಿಗಳಲ್ಲಿ ಮುಂಗಡವಾಗಿ ಕಾಯ್ದಿರಿಸುವ ರೈಲ್ವೆ ಟಿಕೇಟ್ ಗಳು ಲಭ್ಯ – ಸಂಸದ ಬಿ.ವೈ. ರಾಘವೇಂದ್ರ.

Picture of Savistara

Savistara

Bureau Report

ತೀರ್ಥಹಳ್ಳಿ ಮತ್ತು ಕೊಲ್ಲೂರು ಮುಖ್ಯ ಅಂಚೆ ಕಛೇರಿಗಳಲ್ಲಿ ಮುಂಗಡವಾಗಿ ಕಾಯ್ದಿರಿಸುವ ರೈಲ್ವೆ ಟಿಕೇಟ್ ಗಳು ಲಭ್ಯ – ಸಂಸದ ಬಿ.ವೈ. ರಾಘವೇಂದ್ರ.

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತೀರ್ಥಹಳ್ಳಿ ಮತ್ತು ಉಡುಪಿ ಜಿಲ್ಲೆಯ ಕೊಲ್ಲೂರು ಮುಖ್ಯ ಅಂಚೆ ಕಛೇರಿಗಳಲ್ಲಿ ದೇಶದ ವಿವಿಧ ಸ್ಥಳಗಳಿಗೆ ತೆರಳುವ ಸಾರ್ವಜನಿಕರು/ಪ್ರಯಾಣಿಕರು ಮುಂಗಡವಾಗಿ ರೈಲ್ವೆ ಸೀಟುಗಳನ್ನು ಕಾಯ್ದಿರಿಸಿದ ಟಿಕೇಟ್ ಗಳನ್ನು ಬುಕ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಸಾರ್ವಜನಿಕರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿಲ್ಲ.

ಮುಂಗಡ ಟಿಕೇಟ್ ಗಳನ್ನು ಪಡೆಯದಿದ್ದಲ್ಲಿ ಈ ಸೌಲಭ್ಯವನ್ನು ರದ್ದುಪಡಿಸಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ಅದಕ್ಕೆ ಅವಕಾಶ ನೀಡದೇ ಸಾರ್ವಜನಿಕರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಸದರಾದ ಬಿ.ವೈ. ರಾಘವೇಂದ್ರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!