ಸುಳ್ಯ ಶಾಸಕರ ನೂತನ ಕಾರ್ಯದರ್ಶಿಯಾಗಿ ಹರೀಶ್ ನೇಮಕ

Picture of Savistara

Savistara

Bureau Report

ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಸರಕಾರಿ ಆಪ್ತಕಾರ್ಯದರ್ಶಿಯಾಗಿ ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಹರೀಶ್ ಕೆ. ಅವರು ನೇಮಕಗೊಂಡಿದ್ದಾರೆ. ಈ ಮೊದಲು ಅವಿನಾಶ್‌ ಅವರು ಶಾಸಕರ ಸರಕಾರದಿಂದ ನೇಮಕಗೊಂಡ ಕಾರ್ಯದರ್ಶಿಯಾಗಿದ್ದರು. ಅವರು ವರ್ಗಾವಣೆಯಾದ ಬಳಿಕ ಕೆಲವು ಸಮಯದಿಂದ ಶಾಸಕರ ಕಾರ್ಯದರ್ಶಿ ಹುದ್ದೆ ಖಾಲಿಯಾಗಿತ್ತು. ಇದೀಗ ಹರೀಶ್ ಅವರನ್ನು ಸರಕಾರ ನೇಮಕ ಮಾಡಿದೆ ಎಂದು ತಿಳಿದು ಬಂದಿದೆ. ಶಾಸಕರ ಕಾರ್ಯದರ್ಶಿಯಾಗಿ ಅವರು ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!