ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಹಲ್ಲೆ

Picture of Savistara

Savistara

Bureau Report

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಲಾಗಿದೆ.

ಮೂರು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು, ಮಹಿಳೆ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.ಮೀನು ಕದ್ದಿರುವುದಾಗಿ ಆರೋಪಿಸಿ ಮಹಿಳೆಗೆ ಇನ್ನೊಬ್ಬ ಮಹಿಳೆ ನಿಂದಿಸಿ, ಕಪಾಳಕ್ಕೆ ಹೊಡೆದಿರುವುದು ಹಾಗೂ ಬಳಿಕ ಮರಕ್ಕೆ ಕಟ್ಟಿಹಾಕಿ ಥಳಿಸಿರುವುದೂ ವಿಡಿಯೊದಲ್ಲಿ ದಾಖಲಾಗಿದೆ.ಈ ಕುರಿತು ಮಲ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!