ಬೆಂಗಳೂರು: ನಗರದ ರಸ್ತೆಬದಿ ವ್ಯಾಪಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಒಂದು ಸಿಹಿಸುದ್ದಿ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಮಾತಾಡಿದ ಅವರು, ಇನ್ನು ಮುಂದೆ ಯಾರೂ ರಸ್ತೆ ಬದಿ ವ್ಯಾಪಾರ ಮಾಡುವಂತಿಲ್ಲ, ಅವರು ಬಿಬಿಎಂಪಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡರೆ ತಳ್ಳುವ ಗಾಡಿಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗುವುದು, ಮೋಟಾರರ ವಾಹನಗಳು ಸೇರಿದಂತೆ 4-5 ಬಗೆಯ ವಾಹನಗಳನ್ನು ವ್ಯಾಪಾರಿಗಳಿಗೆ ನೀಡುವ ನಿರ್ಧಾರ ಮಾಡಲಾಗಿದೆ, ವ್ಯಾಪಾರಿಗಳು ತಮಗಿಷ್ಟ ಬರುವ ಗಾಡಿಯನ್ನು ಆರಿಸಿಕೊಳ್ಳಬಹುದು ಎಂದು ಹೇಳಿದರು.
ಬೆಂಗಳೂರು ರಸ್ತೆಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ವತಿಯಿಂದ ಸಬ್ಸಿಡಿ ದರದಲ್ಲಿ ತಳ್ಳುಗಾಡಿಗಳು: ಶಿವಕುಮಾರ್
Savistara
Bureau Report
[t4b-ticker]













































