ಬಿಜೆಪಿಯಿಂದ ಶಾಸಕ ಯತ್ನಾಳ್ ಉಚ್ಚಾಟನೆ!

Picture of Savistara

Savistara

Bureau Report

ರಾಜ್ಯ ಬಿಜೆಪಿಯ ರೆಬೆಲ್ ಲೀಡರ್ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಚಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಮಾಡಿದೆ.ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸಿ , ಕಾರಣ ಕೇಳಿ ನೀಡಿದ ನೋಟೀಸಿಗೂ ಕ್ಯಾರೆ ಎನ್ನದೇ ಪಕ್ಷದ ನಾಯಕರ ವಿರುದ್ಧವೇ ಹರಿಹಾಯುತ್ತಿದ್ದ ವಿಜಯಪುರ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!