ಜಿಪಂ, ತಾಪಂ ಚುನಾವಣೆಗೆ ಬ್ಯಾಲೆಟ್ ಪೇಪರ್

Picture of Savistara

Savistara

Bureau Report

ಬೆಳಗಾವಿ: ಹೈಕೋರ್ಟ್‌ನಲ್ಲಿ ಸರಕಾರದ ವಿರುದ್ದದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಇತ್ಯರ್ಥಗೊಂಡಿದ್ದು, ಮೇ 31ರೊಳಗೆ ಮೀಸಲು ಪಟ್ಟಿ ಕೊಡುವುದಾಗಿ ಸರಕಾರ ತಿಳಿಸಿದೆ. ಪಟ್ಟಿ ಕೊಡುತ್ತಿದ್ದಂತೆ ತಾಪಂ ಹಾಗೂ ಜಿಪಂ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ. ಎಸ್. ಸಂಗ್ರೇಶಿ ಹೇಳಿದ್ದಾರೆ. ಸುದ್ದಿಗಾರ ರೊಂದಿಗೆ ಮಾತನಾಡಿ, ”ಜಿಲ್ಲಾ ಚುನಾವಣಾಧಿಕಾರಿಗಳ ಜತೆ ಈಗಾಗಲೇ ಸಭೆ ನಡೆಸಿ ಮಾಹಿತಿ ಪಡೆದಿದ್ದೇವೆ. ಬ್ಯಾಲೆಟ್ ಪೇಪರ್ ಚುನಾವಣೆ ನಡೆಸುವ ಚಿಂತನೆ ಇದೆ. ಯಾವ ತಿಂಗಳಲ್ಲಿ ಚುನಾವಣೆ ನಡೆಯುತ್ತೆ ಎಂದು ಹೇಳಲು ಆಗದು,” ಎಂದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!