ಸುಳ್ಯದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಯ ನೂತನ ಚೇರ್‌ಮೆನ್ ಆಗಿ ಡಾ. ಲೀಲಾಧರ್ ಡಿ.ವಿ. ನೇಮಕ

Picture of Savistara

Savistara

Bureau Report

ಸುಳ್ಯ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಯ ನೂತನ ಚೇರ್‌ಮೆನ್ ಆಗಿ ಸುಳ್ಯ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧ‌ರ್ ಡಿ. ವಿ. ನೇಮಕಗೊಂಡಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ

ಉಪಕುಲಪತಿಗಳಾದ ಡಾ. ಭಗವಾನ್ ಬಿ ಸಿ ಅವರ ಅನುಮೋದನೆಯ ಮೇರೆಗೆ ವಿಶ್ವವಿದ್ಯಾಲಯದ ಕುಲ ಸಚಿವರಾದ ಶಿವಪ್ರಸಾದ್‌ ಪಿ. ಆರ್. ಅವರು ನೇಮಕ ಮಾಡಿದ್ದಾರೆ. 14 ಜನ ಆಂತರಿಕ ಸದಸ್ಯರು ಹಾಗೂ ಎರಡು ಜನ ಬಾಹ್ಯ ಸದಸ್ಯರನ್ನೊಳಗೊಂಡ ಸಮಿತಿಯಾಗಿದ್ದು, ಡಾ. ಲೀಲಾಧರ ಡಿ. ವಿ., ಅವರು ಚೇರ್‌ಮೆನ್ ಆಗಿ ಕರ್ತವ್ಯ ನಿರ್ವಹಿಸಲ್ಲಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!