“ಪ್ರಸಾದಂ” ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಅನುದಾನ ನೀಡುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಲ್ಲಿ ಸಂಸದ ಚೌಟ ಮನವಿ

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಬ್ರಿಜೇಶ್ ಚೌಟ ಅವರೊಂದಿಗೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದಂ”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ ಶ್ರೀ ನಂದಿಕೆಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ, ಬೆಳ್ತಂಗಡಿ ತಾಲ್ಲೂಕಿನ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬೆಳ್ತಂಗಡಿ ತಾಲ್ಲೂಕಿನ ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿ ಹಾಗೂ ಶ್ರೀ ತೋಡಿಕ್ಕಾನ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೊಧ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಇಂದು ನವದೆಹಲಿಯ ಕಚೇರಿಯಲ್ಲಿ ಭೇಟಿಯಾಗಿ ದೇವಸ್ಥಾನಗಳಿಗೆ ಅನುದಾನ ಒದಗಿಸಿ ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಸಲ್ಲಿಸಲಾಯಿತು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!