ಜಿಲ್ಲೆಯ ರಸ್ತೆ ಅಭಿವೃದ್ಧಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಲ್ಲಿ ಸಂಸದ ಚೌಟ ಮನವಿ

Picture of Savistara

Savistara

Bureau Report

ಇಂದು ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ ಅವರೊಂದಿಗೆ ಸಂಸತ್ತಿನ ಆವರಣದಲ್ಲಿರುವ ಸಚಿವರ ಕಚೇರಿಯಲ್ಲಿ ಪ್ರಸಿದ್ದ ದೇವಾಲಯಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಮನವಿ ಮಾಡಿದರು. 1. ರಾ.ಹೆ 75 ಮತ್ತು ರಾ.ಹೆ 275ರ ಪೆರಿಯಶಾಂತಿ – ಪೈಚೂರು ಸಂಪರ್ಕ ರಸ್ತೆ2. ರಾ.ಹೆ 73 ಮತ್ತು ರಾ.ಹೆ 169ರ ಗುರುವಾಯನಕೆರೆ – ಬಜಗೋಳಿ ಸಂಪರ್ಕ ರಸ್ತೆ ಬಗ್ಗೆ ಚರ್ಚಿಸಲಾಯಿತು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!