ಪತ್ನಿಯೊಂದಿಗೆ ಪ್ರಧಾನಿ ಮೋದಿ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ

Picture of Savistara

Savistara

Bureau Report

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಪತ್ನಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನುಭೇಟಿಯಾಗಿದ್ದಾರೆ ಚಿತ್ರಕೃಪೆ: ಎಕ್ಸ್

ಭೇಟಿಯ ವೇಳೆ ಮಧ್ವಾಚಾರ್ಯ ವಿರಚಿತ 750 ವರ್ಷಗಳ ಹಿಂದಿನ ಸಂರಕ್ಷಿತ ಸರ್ವಮೂಲ ಗ್ರಂಥವನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!