ಅರೆಸೆಸ್ಸ್ ಜನ್ಮ ಶತಾಬ್ದಿ | “ಯುಗ ಪುರುಷನ ಹೆಜ್ಜೆಯ ಗುರುತುಗಳು ” ಪುಸ್ತಕ ಬಿಡುಗಡೆ

Picture of Savistara

Savistara

Bureau Report

ಮಂಥನ ಮಂಗಳೂರು ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಂಘಚಾಲಕ ಹಾಗೂ ಲೇಖಕ ಡಾ‌ ನಾರಾಯಣ ಶೆಣೈ ಅವರು ಬರೆದ ‘ಯುಗಪುರುಷನ ಹೆಜ್ಜೆಯ ಗುರುತುಗಳು’ ಎಂಬ ಕೃತಿಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹ

ಮುಕುಂದ ಸಿ ಆರ್ ಸಂಘನಿಕೇತನದಲ್ಲಿ ಇಂದು ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರೀಯ ಸಂಘಚಾಲಕ ಡಾ.ಪಿ. ವಾಮನ್ ಶೆಣೈ ,ಸಂಘದ ಪ್ರಮುಖರು, ಸ್ವಯಂಸೇವಕರು ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!