ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 92 ಸಿಸಿಟಿವಿ ಕೊಡುಗೆ

Picture of Savistara

Savistara

Bureau Report

ಮಂಗಳೂರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 92 ಸಿಸಿಟಿವಿ ಅಳವಡಿಕೆಗೆ 7 ಲಕ್ಷ ಹಣವನ್ನು ಕೊಡುಗೆ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಜನರಲ್ ಮ್ಯಾನೇಜರ್ ಮತ್ತು ವಲಯ ಮುಖ್ಯಸ್ಥ ರೇಣು ನಾಯರ್, ಪ್ರಾದೇಶಿಕ ಮುಖ್ಯಸ್ಥೆ ಎ ರಾಜಮಣಿ, ವಲಯ ಕಛೇರಿ PRO ಪುರಂದರ ಪಿ ಜೆ, ಕಾರ್ಯಾಚರಣೆ ವಿಭಾಗದ ನಿಕಿತ್ ಎನ್, ಶ್ರೀಕುಮಾರ್ ಬಿಲದ್ವಾರ ಉಪಸ್ಥಿತರಿದ್ದರು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!