ಸುಳ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಯುಗಾದಿ ಉತ್ಸವ

Picture of Savistara

Savistara

Bureau Report

ಸುಳ್ಯ:ಯುಗಾದಿ ಉತ್ಸವ ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸುಳ್ಯ ವತಿಯಿಂದ ಮಾ.30ರಂದು ಕಾರ್ಯಕ್ರಮವು ಸುಳ್ಯದ ಪ್ರಭು ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಬೌದ್ಧಿಕ್ ನ್ನು ವಾದಿರಾಜ್ ಮಂಗಳೂರು ವಿಭಾಗ ಕಾರ್ಯವಾಹ ನೆರೆವೇರಿಸಿದರು.ವೇದಿಕೆಯಲ್ಲಿ ತಾಲೂಕು ಸಂಘಚಾಲಕ್ ಚಂದ್ರಶೇಖರ ತಳೂರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆರೆಸ್ಸೆಸ್ ತಾಲೂಕು ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!