ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದಲ್ಲಿ ಸಂಸದ ಬ್ರಿಜೇಶ್ ಚೌಟ ಭೇಟಿ

Picture of Savistara

Savistara

Bureau Report

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾದರು. ಪಕ್ಷ ಸಂಘಟನೆ ಮತ್ತು ಆಡಳಿತಾತ್ಮಕ ವಿಷಯದಲ್ಲಿನ ಅಗಾಧ ಅನುಭವದಿಂದ ಪ್ರೇರಣೆ ಮತ್ತು ದ. ಕ ಜಿಲ್ಲೆಯ ಬಗ್ಗೆ ಅಪಾರವಾದ ಅಭಿಮಾನ ಹೊಂದಿರುವ ಯಡಿಯೂರಪ್ಪ ಅವರಿಂದ ದ. ಕ ಜಿಲ್ಲೆಯ ಕೆಲಸ ಕಾರ್ಯಗಳಿಗೆ ಮಾರ್ಗದರ್ಶನ ಪಡೆಯುವ ಅವಕಾಶ ಈ ಸಂದರ್ಭದಲ್ಲಿ ದೊರಕಿತು ಎನ್ನುತ್ತಾರೆ ಚೌಟ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!