ಮಂಗಳೂರು ಸೆಂಟ್ರಲ್ ಜೈಲ್ ಲ್ಲಿ ಜಾಮರ್ ಅಳವಡಿಕೆಯಿಂದ ಸಮಸ್ಯೆ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

Picture of Savistara

Savistara

Bureau Report

ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ವಿಪರೀತ ತೊಂದರೆಯಾಗುತ್ತಿದ್ದು ಸಂಬಂಧಪಟ್ಟವರು ನಮ್ಮ ಯಾವುದೇ ಮನವಿಗೂ ಸ್ಪಂದಿಸುತ್ತಿಲ್ಲ.ಹಾಗಾಗಿ, ಏಪ್ರಿಲ್ 3 ರ ರೊಳಗೆ ಜೈಲಿನ ಜಾಮರ್‌ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಏಪ್ರಿಲ್ 4 ನೇ ತಾರೀಕಿನಂದು ಸಾರ್ವಜನಿಕರ ಪರವಾಗಿ ಬಿಜೆಪಿ ಕಾರ್ಯಕರ್ತರೆಲ್ಲರೂ ಸೇರಿಕೊಂಡು ರಾಸ್ತಾ ರೋಕೋ ನಡೆಸಿ, ಜೈಲಿನೊಳಗೆ ನುಗ್ಗಿ ಜಾಮರ್ ಕಿತ್ತು ಬಿಸಾಕ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಶಾಸಕ ವೇದವ್ಯಾಸ ಕಾಮತ್.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!