ಸಂಸದ ಬ್ರಿಜೇಶ್ ಚೌಟ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರನ್ನು ಭೇಟಿ

Picture of Savistara

Savistara

Bureau Report

ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರನ್ನು ಸಂಸತ್ತಿನ ಆವರಣದಲ್ಲಿರುವ ಅವರ ಕಚೇರಿಯಲ್ಲಿ ಸಂಸದ ಬ್ರಿಜೇಶ್ ಚೌಟ ಅವರು ಚರ್ಚಿಸಿದರು…

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಸುರಕ್ಷತೆ – ಅಭಿವೃದ್ದಿಯ ದೃಷ್ಟಿಯಿಂದ ಹೆಚ್ಚುವರಿ ಭೂಸ್ವಾಧೀನ ವಿಚಾರದ ಬಗ್ಗೆ ಈ ಅಧಿವೇಶನದಲ್ಲಿ ಸದನದ ಗಮನ ಸೆಳೆದಿದ್ದೆ ಇದರ ಕುರಿತು ಮತ್ತು ಇನ್ನಿತರ ವಿಷಯಗಳ ಬಗ್ಗೆ ಈ ವೇಳೆ ಮಾತುಕತೆ ನಡೆಸಲಾಯಿತು ಹಾಗೂ ಪ್ರಸ್ತಾಪಿಸಿದ ವಿಷಯದ ಬಗ್ಗೆ ಸಚಿವಾಲಯವು ಈಗಾಗಲೇ ಕಾರ್ಯಪ್ರವೃತ್ತವಾಗಿದ್ದು ಶೀಘ್ರದಲ್ಲೇ ಭೂಸ್ವಾಧೀನದ ಆದೇಶ ಹೊರಬೀಳಲಿದೆ ಎನ್ನುವುದು ಸಂತೋಷದಾಯಕ ವಿಚಾರ..

ಇದರೊಂದಿಗೆ ಏರ್‌ಇಂಡಿಯಾದ Air Crew ಬೇಸ್ ಮಂಗಳೂರಿನಿಂದ ಸ್ಥಳಾಂತರದಿಂದ ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ಉಂಟಾಗುವ ಅನಾನುಕೂಲದ ಬಗ್ಗೆಯೂ ಮನವರಿಕೆ ಮಾಡಿದ್ದು, ಈ ವಿಚಾರವನ್ನು ಮರುಪರಿಶೀಳಿಸುವಂತೆ ಚೌಟ ಕೋರಿದೆನು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!