ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಸಂಸದ ಯದುವೀರ್, ಪ್ರತಾಪ್ ಸಿಂಹ, ಕೆ. ಜಿ ಬೋಪಯ್ಯ ಸೇರಿದಂತೆ ಬಿಜೆಪಿಗರ ಬಂಧನ

Picture of Savistara

Savistara

Bureau Report

ಬಿಜೆಪಿ ಪ್ರತಿಭಟನಾಕಾರರನ್ನು ಬಂಧಿಸಿರುವ ಪೊಲೀಸರುವಿನಯ್ ಸೋಮಯ್ಯ ಅಂತ್ಯಕ್ರಿಯೆಗೆ ಮುಂದಾಗುತ್ತಿರುವ ಪೊಲೀಸರುಪ್ರತಿಭಟನಾ ಸ್ಥಳದಲ್ಲಿರುವ 800 ಕ್ಕೂ ಅಧಿಕ ಪೊಲೀಸರು.ಕುಶಾಲನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದ ಪ್ರತಿಭಟನಾಕಾರರು.ಪೊಲೀಸ್ ಠಾಣೆ ಮುಂದಿನಿಂದ ಪ್ರತಿಭಟನಾಕಾರರನ್ನು ಸ್ಥಳದಿಂದ ಹೊರಗೆ ಸ್ಥಳಾಂತರಿಸುತ್ತಿರುವ ಪೋಲೀಸರುಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರನ್ನು ಬಂಧಿಸಿ ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ಯುತ್ತಿರುವ ಪೊಲೀಸರು.ಕಾಯ೯ಕತ೯ರಿಂದ ಪೊಲೀಸರ ಕ್ರಮಕ್ಕೆ ಅಡ್ಡಿ – ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರಿಂದ ಬಿಜೆಪಿಗರ ಬಂಧನ

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!